Bible Versions
Bible Books

Exodus 1:18 (LITV) Literal Translation of the Holy Bible

Versions

KNV   ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
ERVKN   ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು.
IRVKN   ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us