Bible Versions
Bible Books

Exodus 20:11 (LITV) Literal Translation of the Holy Bible

Versions

KNV   ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್‌ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
ERVKN   ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.
IRVKN   ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us