Versions
KNV ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ERVKN “ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.
IRVKN “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’