Versions
KNV ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
ERVKN ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು.
IRVKN ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು. PS