Versions
KNV ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
ERVKN ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ.
IRVKN {ಯಜ್ಞವೇದಿಯ ಬಗ್ಗೆ ನಿಯಮಗಳು} PS ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.