Versions
KNV ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
ERVKN ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.
IRVKN ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.