Versions
KNV ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
ERVKN ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.
IRVKN ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.