Bible Versions
Bible Books

Exodus 23:15 (LITV) Literal Translation of the Holy Bible

Versions

KNV   ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
ERVKN   ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.
IRVKN   ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us