Versions
KNV ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
ERVKN ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!
IRVKN ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.