Versions
KNV ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
ERVKN ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.
IRVKN ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು. PS