Bible Versions
Bible Books

Exodus 24:12 (LITV) Literal Translation of the Holy Bible

Versions

KNV   ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
ERVKN   ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.
IRVKN   {ಮೋಶೆ ಸೀನಾಯ್ ಬೆಟ್ಟವನ್ನು ಹತ್ತಿದ್ದು} PS ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us