Versions
KNV ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
ERVKN ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.
IRVKN ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.