Versions
KNV ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.
ERVKN ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು.
IRVKN ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.