Versions
KNV ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
ERVKN ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.
IRVKN ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.