Bible Versions
Bible Books

Exodus 24:8 (LITV) Literal Translation of the Holy Bible

Versions

KNV   ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
ERVKN   ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.
IRVKN   ಆಗ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us