Bible Versions
Bible Books

Exodus 25:11 (LITV) Literal Translation of the Holy Bible

Versions

KNV   ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
ERVKN   ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
IRVKN   ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us