Versions
KNV ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
ERVKN ಕಂಬಗಳನ್ನು ಪೆಟ್ಟಿಗೆ ಕೊನೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಬೇಕು.
IRVKN ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.