Versions
KNV ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
ERVKN ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು.
IRVKN ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.