Bible Versions
Bible Books

Exodus 25:26 (LITV) Literal Translation of the Holy Bible

Versions

KNV   ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.
ERVKN   ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು.
IRVKN   ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us