Versions
KNV ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
ERVKN “ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.
IRVKN ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.