Versions
KNV ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.
ERVKN ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
IRVKN ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.