Versions
KNV ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.
ERVKN ದೀಪದ ಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
IRVKN ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.