Versions
KNV ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
ERVKN ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.
IRVKN ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು. PS