Versions
KNV ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
ERVKN ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು.
IRVKN ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.