Versions
KNV ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
ERVKN ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.
IRVKN ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು * ಕೆಲವು ಅನುವಾದಗಳಲ್ಲಿ ಕಡಲು ಹಂದಿ. ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು. PS