Bible Versions
Bible Books

Exodus 26:19 (LITV) Literal Translation of the Holy Bible

Versions

KNV   ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
ERVKN   ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲ್ಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳು ಇರಬೇಕು.
IRVKN   ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us