Versions
KNV ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು.
ERVKN ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು.
IRVKN ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.