Versions
KNV ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
ERVKN “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.
IRVKN ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.