Versions
KNV ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.
ERVKN ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.
IRVKN ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.