Versions
KNV ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು.
ERVKN ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು.
IRVKN ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.