Bible Versions
Bible Books

Exodus 27:4 (LITV) Literal Translation of the Holy Bible

Versions

KNV   ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.
ERVKN   ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು.
IRVKN   ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us