Bible Versions
Bible Books

Exodus 27:7 (LITV) Literal Translation of the Holy Bible

Versions

KNV   ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
ERVKN   ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು.
IRVKN   ಕೋಲುಗಳನ್ನು ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us