Versions
KNV ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
ERVKN ಯಜ್ಞವೇದಿಕೆಯ ಪಾರ್ಶ್ವಗಳನ್ನು ಹಲಗೆಗಳಿಂದ ಮಾಡಿಸಬೇಕು. ನಾನು ಬೆಟ್ಟದ ಮೇಲೆ ನಿನಗೆ ತೋರಿಸಿದ ಪ್ರಕಾರವೇ ಯಜ್ಞವೇದಿಕೆಯನ್ನು ಮಾಡಿಸಬೇಕು. ಪವಿತ್ರಗುಡಾರದ ಅಂಗಳ
IRVKN ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು. PS