Bible Versions
Bible Books

Exodus 28:21 (LITV) Literal Translation of the Holy Bible

Versions

KNV   ಕಲ್ಲುಗಳು ಇಸ್ರಾಯೇಲ್‌ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
ERVKN   ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.
IRVKN   ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us