Bible Versions
Bible Books

Exodus 28:35 (LITV) Literal Translation of the Holy Bible

Versions

KNV   ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು.
ERVKN   ಆರೋನನು ಯಾಜಕನಾಗಿ ಸೇವೆಮಾಡುವಾಗ ನಿಲುವಂಗಿಯನ್ನು ಧರಿಸಿಕೊಂಡಿರುವನು. ಯೆಹೋವನ ಮುಂದೆ ನಿಲ್ಲುವುದಕ್ಕೆ ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ ಗೆಜ್ಜೆಗಳು ಶಬ್ದ ಮಾಡುತ್ತಿರುತ್ತವೆ. ಅವನು ಪವಿತ್ರಸ್ಥಳವನ್ನು ಬಿಡುವಾಗಲೂ ಗೆಜ್ಜೆಗಳು ಶಬ್ಧ ಮಾಡುತ್ತಿರುತ್ತವೆ. ಹೀಗಾಗಿ ಆರೋನನು ಸಾಯುವುದಿಲ್ಲ.
IRVKN   ಆರೋನನು ಯಾಜಕ ಸೇವೆ ಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದಂತಿರಲು ಗೆಜ್ಜೆಗಳ ಶಬ್ದವು ಕೇಳಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us