Bible Versions
Bible Books

Exodus 29:9 (LITV) Literal Translation of the Holy Bible

Versions

KNV   ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
ERVKN   ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.
IRVKN   ಆರೋನನಿಗೂ ಅವನ ಮಕ್ಕಳಿಗೂ ಯಾಜಕತ್ವವು ಸದಾಕಾಲವಿರುವ ಆಜ್ಞೆಯಾಗಿದೆ. ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us