Bible Versions
Bible Books

Exodus 30 (LITV) Literal Translation of the Holy Bible

Versions

KNV   ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
ERVKN   ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು.
IRVKN   {ಧೂಪವೇದಿ} (ವಿಮೋ 37:25-28) PS “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us