Bible Versions
Bible Books

Exodus 32:10 (LITV) Literal Translation of the Holy Bible

Versions

KNV   ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ERVKN   “ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
IRVKN   ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us