Bible Versions
Bible Books

Exodus 32:11 (LITV) Literal Translation of the Holy Bible

Versions

KNV   ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ERVKN   ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.
IRVKN   ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us