Bible Versions
Bible Books

Exodus 32:18 (LITV) Literal Translation of the Holy Bible

Versions

KNV   ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
ERVKN   ಅದಕ್ಕೆ ಮೋಶೆ, “ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಗೋಷ್ಠಿಯ ಧ್ವನಿ” ಎಂದು ಉತ್ತರಿಸಿದನು.
IRVKN   ಅದಕ್ಕವನು,
“ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ
ಸೋತು ಗೋಳಾಡುವವರ ಧ್ವನಿಯೂ ಅಲ್ಲ,
ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us