Bible Versions
Bible Books

Exodus 33:16 (LITV) Literal Translation of the Holy Bible

Versions

KNV   ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
ERVKN   ಮಾತ್ರವಲ್ಲದೆ ನನಗೂ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.
IRVKN   ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us