Versions
KNV ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.
ERVKN “ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.
IRVKN ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.