Bible Versions
Bible Books

Exodus 37:15 (LITV) Literal Translation of the Holy Bible

Versions

KNV   ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
ERVKN   ಬಳಿಕ ಮೇಜನ್ನು ಹೊರುವುದಕ್ಕಾಗಿ ಉಪಯೋಗಿಸಲ್ಪಡುತ್ತಿದ್ದ ಕೋಲುಗಳನ್ನು ಜಾಲೀಮರದಿಂದ ಮಾಡಿದನು. ಕೋಲುಗಳನ್ನು ಅಪ್ಪಟ ಬಂಗಾರದಿಂದ ಹೊದಿಸಿದನು.
IRVKN   ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us