Bible Versions
Bible Books

Exodus 38:10 (LITV) Literal Translation of the Holy Bible

Versions

KNV   ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು.
ERVKN   ದಕ್ಷಿಣ ಭಾಗದಲ್ಲಿದ್ದ ಪರದೆಗಳಿಗೆ ಇಪ್ಪತ್ತು ಕಂಬಗಳಿದ್ದವು. ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳಿದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
IRVKN   ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us