Versions
KNV ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
ERVKN ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು.
IRVKN 14-15 ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.