Versions
KNV ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
ERVKN ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು.
IRVKN ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು. PEPS