Versions
KNV ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
ERVKN ಅವರು ದೈವನಿರ್ಣಯಪದಕಕ್ಕೆ ಅಪ್ಪಟ ಬಂಗಾರದ ಸರಪಣಿಗಳನ್ನು ಹುರಿಗಳಂತಿರುವ ಹಗ್ಗದಂತೆ ಮಾಡಿದರು.
IRVKN ಎದೆಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ನೇಯ್ಗೆಯ ಕೆಲಸದಿಂದ ಮಾಡಿದರು.