Versions
KNV ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
ERVKN ಅವರು ಏಫೋದನ್ನು ಚಿನ್ನದ ದಾರದಿಂದಲೂ ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಿದರು.
IRVKN ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.