Versions
KNV (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
ERVKN ಅವರು ಏಫೋದಿನ ಭುಜದ ಪಟ್ಟಿಗಳನ್ನು ಮಾಡಿದರು. ಅವರು ಈ ಭುಜದ ಪಟ್ಟಿಗಳನ್ನು ಏಫೋದಿನ ಎರಡು ಮೂಲೆಗಳಿಗೆ ಕಟ್ಟಿದರು.
IRVKN ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು.