Versions
KNV ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
ERVKN ಬಳಿಕ ಅವರು ಈ ರತ್ನಗಳನ್ನು ಏಫೋದಿನ ಭುಜದ ಪಟ್ಟಿಯಲ್ಲಿ ಇಟ್ಟರು. ಇಸ್ರೇಲರನ್ನು ದೇವರ ಜ್ಞಾಪಕಕ್ಕೆ ತರುವಂತೆ ಈ ರತ್ನಗಳು ಇಡಲ್ಪಟ್ಟವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಯಿತು.
IRVKN ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. PS